ಬೆಂಗಳೂರು: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ; Video
ಬೆಂಗಳೂರಿನಲ್ಲಿ ಮತ್ತೊಂದು ಐಶಾರಾಮಿ ಕಾರು ಅಪಘಾತ ಸಂಭವಿಸಿದ್ದು, ಗುರುವಾರ ರಾತ್ರಿ ಬೆಂಗಳೂರಿನ ಇಂದಿರಾನಗರದ 100 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಐಶಾರಾಮಿ ಕಾರು ವಿಭಜಕಕ್ಕೆ ಢಿಕ್ಕಿಯಾಗಿ ಮೇಲಕ್ಕೆ ಹಾರಿ ರೆಸ್ಟೋರೆಂಟ್ ಗೋಡೆಗೆ ಡಿಕ್ಕಿ ಹೊಡೆದಿದೆ ಈ ಘಟನೆ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೇ ಸಂದರ್ಭದಲ್ಲಿ ಅದೇ ಜಾಗದಲ್ಲಿ ಹಲವರು ನಿಂತಿದ್ದರು. ಆದರೆ ಪವಾಡ ಸದೃಶರಾಗಿ ಎಲ್ಲರೂ ಪಾರಾಗಿದ್ದಾರೆ. ಆ ಮೂಲಕ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ತಪ್ಪಿದೆ. ರಾತ್ರಿ 11.35 ರ ಸುಮಾರಿಗೆ…
Any questions related to prajaprabhat?