ಜೈ ಭವಾನಿ ರಂಗಭೂಮಿ ಕಲಾವಿದರ ಸಂಘದಿoದ ಸಾಂಸ್ಕೃತಿಕ ಜಾನಪದ ಕಾರ್ಯಕ್ರಮ
ಜೈ ಭವಾನಿ ರಂಗಭೂಮಿ ಕಲಾವಿದರ ಸಂಘದಿAದ ಸಾಂಸ್ಕೃತಿಕ ಜಾನಪದ ಸಂಭ್ರಮಕಲೆಯೇ ನಮ್ಮ ಸಂಸ್ಕೃತಿಯ ಕನ್ನಡಿಯಾಗಿದೆ -ಡಾ. ಜಗನ್ನಾಥ್ ಹೆಬ್ಬಾಳೆ ಬೀದರ್ ಮೇ 18ಃ ಜಾನಪದ ಸಂಗೀತವು ಸಮಾಜದ ಬದುಕಿನ ಪ್ರತಿಬಿಂಬವಾಗಿದ್ದು, ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಗ್ರಾಮೀಣ ಜೀವನದ ನೈಜ ಚಿತ್ರಣವನ್ನು ಜನತೆಗೆ ಪರಿಚಯಿಸುವ ಶಕ್ತಿಯುತ ಮಾಧ್ಯಮವಾಗಿದೆ ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷರಾದ ಡಾ. ಜಗನ್ನಾಥ್ ಹೆಬ್ಬಾಳೆ ಅವರು ಹೇಳಿದರು.ಸೋಮವಾರ ಬೆಳಿಗ್ಗೆ ಬೀದರ್ ನಗರದ ಸರಸ್ವತಿ ಶಾಲೆ ಹತ್ತಿರದಲ್ಲಿರುವ ಸವಿತಾ ಸಮುದಾಯ ಭವನದಲ್ಲಿ ನಡೆದ ಜೈ ಭವಾನಿ…
Any questions related to prajaprabhat?