ವಿವಿಧ ಯೋಜನೆಯಡಿ ‘ಸಾಲ ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ.!
ಬೆಂಗಳೂರು.04.ಜೂನ್.25:- ರಾಜ್ಯ ಸರ್ಕಾರ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ವಿವಿಧ ನಿಗಮಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ, ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ, ಹೀಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಸೇವಾಸಿಂಧು…
Any questions related to prajaprabhat?