ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ
State Bank of India ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ವತಿಯಿಂದ ಗ್ರಾಮೀಣ ಭಾಗದ್ ಮಹಿಳೆ ಸಬಲೀಕರಣಕ್ಕಾಗಿ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ಒಂದು ತಿಂಗಳು ಟೈಲರಿಂಗ್ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 8ನೇ ತರಗತಿ ವ್ಯಾಸಂಗ ಮಾಡಿರಬೇಕು. 18ರಿಂದ 45ವರ್ಷದೊಳಗಿನ ವಯಸ್ಸು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ 31 ದಿನಗಳ ತರಬೇತಿ ನೀಡಲಾಗುವುದು. ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ಉಚಿತ ವಸತಿ ಸೌಕರ್ಯದ ವ್ಯವಸ್ಥೆ ನೀಡಲಾಗುವುದು….
Any questions related to prajaprabhat?