2025-26 ನೇ ಶೈಕ್ಷಣಿಕ ಸಾಲಿನ ಶಾಲಾ ಕರ್ತವ್ಯ ಹಾಗೂ ರಜಾ ದಿನಗಳ’ ಮಾಹಿತಿ
ಬೆಂಗಳೂರು.02.ಜೂನ್.25:-2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿಗಳು ಮತ್ತು ರಜಾ ಅವಧಿಗಳನ್ನು ನಿಗದಿಪಡಿಸಿ ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ…
Any questions related to prajaprabhat?