ಸ್ವಾವಲಂಬಿ ಸಾರಥಿ ಯೋಜನೆಯಡಿ 400.000 ಸಹಾಯಧನಕೆ ಅರ್ಜಿ ಆಹ್ವಾನ.
ಬೆಂಗಳೂರು.09.ಜನವರಿ.26: ರಾಜ್ಯದ ಪರಿಶಿಷ್ಟ ಪಂಗಡದ ಯುವಕರು ಮತ್ತು ಯುವತಿಯರಿಗೆ ರಾಜ್ಯ ಸರ್ಕಾರ ವತಿಯಿಂದ ಸ್ವ-ಉದ್ಯೋಗವನ್ನು ಉತ್ತೇಜಿಸಲು ಸ್ವಾವಲಂಬಿ ಸಾರಥಿ ಯೋಜನೆ ಆರಂಭಿಸಿದ್ದು, ಈ ಯೋಜನೆ ಮೂಲಕ ಟ್ರ್ಯಾಕ್ಟರ್, ಸರಕು, ಸಾರಿಗೆ ವಾಹನ ಖರೀದಿಗೆ 4 ಲಕ್ಷ ರೂ.ಗಳ ಸಹಾಯಧನಕೆ ಅರ್ಜಿ ಆಹ್ವಾನಿಸಲಾಗಿದೆ. ಸರಕು ಸಾಗಾಣಿಕೆ ವಾಹನ, ಸಾರಿಗೆ ವಾಹನ, ಟ್ರಾಕ್ಟರ್ ಹಾಗೂ ಇತರೆ ವ್ಯಾಪಾರ ಉದ್ದೇಶಗಳಿಗೆ ನೆರವು ಸಿಗಲಿದ್ದು, ಘಟಕ ವೆಚ್ಚದ 70% ರಷ್ಟು ಅಥವಾ ಗರಿಷ್ಠ ರೂ.4.00 ಲಕ್ಷ ಸಹಾಯಧನ ನೀಡಲಿದೆ. ಉಳಿದ ಮೊತ್ತವನ್ನು ಬ್ಯಾಂಕ್…
Any questions related to prajaprabhat?