ಸದೃಡವಾದ ದೇಹದಲ್ಲಿ ಸದೃಡವಾದ ಮನಸ್ಸು ಯೋಗ ಕೊಡುತ್ತದೆ:
23 ನವೆಂಬರ24:- ಔರಾದ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೀದರ ವಿಶ್ವವಿದ್ಯಾಲಯ ಬೀದರ ಸಹಯೋಗದಲ್ಲಿ ನಡೆದ 2024-25ನೇ ಸಾಲಿನ ಯೋಗಾಸನ ಪುರುಷ ಹಾಗೂ ಮಹಿಳೆಯರ ಸ್ಪರ್ಧೆ ಮತ್ತು ವಿಶ್ವವಿದ್ಯಾಲಯ ತಂಡಗಳ ಆಯ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಔರಾದನ ಕಾಲೇಜು ಅಭಿವೃದ್ಧಿ ಮಂಡಳಿಯ ಸದಸ್ಯರಾದ ಶ್ರೀ ಶಿವರಾಜ ಅಲಮಾಜೆ ಮಾತನಾಡಿ ಸಧೃಡವಾದ ದೇಹದಲ್ಲಿ ಸಧೃಡವಾದ ಮನಸ್ಸನ್ನು ಯೋಗ ಕೊಡುತ್ತದೆ. ಯೋಗ ಮನಸ್ಸು ಮತ್ತು ದೇಹದ ನಡುವೆ ಸಾಮರಸ್ಯ ಉಂಟುಮಾಡುತ್ತದೆ…