ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇ-ಸ್ವತ್ತು ಕಾಲ್ ಸೆಂಟರ್
ಬೆಂಗಳೂರು.09.ಜನವರಿ.26: ರಾಜ್ಯಾದ್ಯಂತ ಪ್ರತಿಯೊಂದು ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಇಸ್ವತ್ತು ಸೌಲಭ್ಯವನ್ನು ಜಾರಿಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯದ ಗ್ರಾಮ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಚರ್ಚಿಸಿದರು. ಗ್ರಾಮೀಣ ಜನರು ಈ ಯೋಜನೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರಿದ್ದು, ಸಾರ್ವಜನಿಕರಿಂದ ಬರುವ complaint ದೂರುಗಳ ಬಗ್ಗೆ ವಿಶೇಷ…
Any questions related to prajaprabhat?