ಸರ್ಕಾರಿ ಪದವಿ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ವೇಳಾಪಟ್ಟಿ.
ಬೆಂಗಳೂರು.27.ಮೇ.25:- 2025 ನೇ ಸಾಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್ ನಡೆಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಬೋಧಕರ (ಪ್ರಾಧ್ಯಾಪಕರು, ಸಹ/ಸಹಾಯಕ ಪ್ರಾಧ್ಯಾಪಕರು, ಗ್ರಂಥಪಾಲಕರು ಮತ್ತು ಕ್ರೀಡಾ & ದೈಹಿಕ ಶಿಕ್ಷಣ ನಿರ್ದೇಶಕರು) ವರ್ಗಾವಣೆಗಳನ್ನು ನಿಯಂತ್ರಿಸುವ ಸಲುವಾಗಿ ಉಲ್ಲೇಖ (1) ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಬೋಧಕರ ವರ್ಗಾವಣೆ ನಿಯಂತ್ರಣ)…
Any questions related to prajaprabhat?