ತಿರಂಗ ಯಾತ್ರೆ ವೇಳೆ ಶಾಸಕ ಪ್ರಭು ಚೌಹಾಣ್ ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಬೀದರ.26.ಮೇ.25:- ಇಂದು ಅಪರೇಷನ್ ಸಿಂಧೂರ ಯಶಸ್ವಿ ಹಿನ್ನೆಲೆ ಔರಾದ್ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ತೀವ್ರ ಅಸ್ವಸ್ಥರಾಗಿದ್ದಾರೆ. ಕಾರ್ಯಕರ್ತರು ಕೂಡಲೇ ಅವರನ್ನು ಕಾರಿನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಪಟ್ಟಣದ ಪ್ರವಾಸಿ ಮಂದಿರದಿಂದ ಎಪಿಎಂಸಿ ವೃತ್ತದವರೆಗೆ ನಡೆದ ತಿರಂಗಾ ಯಾತ್ರೆಯ ನೇತ್ರತ್ವ ವಹಿಸಿದ್ದ ಶಾಸಕರು ಧ್ವಜ ಹಿಡಿದು ಹೆಜ್ಜೆ ಹಾಕಿದರು. ಎಪಿಎಂಸಿ ಎದುರುಗಡೆಯ ಕನ್ನಡಾಂಬೆ ವೃತ್ತದಲ್ಲಿ ಸಮಾವೇಶ ನಡೆಯುವ ವೇಳೆ ಶಾಸಕರು ಕುಳಿತಲ್ಲೇ ನಿಶಕ್ತರಾದರು. ಶಾಸಕರು…
Any questions related to prajaprabhat?