ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಗ್ರೆನಡಾದ ಪ್ರಧಾನಮಂತ್ರಿಯವರ ಭೇಟಿ
21 ನವೆಂಬರ 24:- PBI ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರೆನಡಾದ ಪ್ರಧಾನಿ ಶ್ರೀ. ಡಿಕನ್ ಮಿಚೆಲ್ ಅವರನ್ನು ನವೆಂಬರ್ 20 ರಂದು ಗಯಾನಾದ ಜಾರ್ಜ್ಟೌನ್ ನಲ್ಲಿ 2ನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ಜೊತೆಜೊತೆಗೆ ಭೇಟಿಯಾದರು. ಕ್ಯಾರಿಕಾಮ್ ನ ಅಧ್ಯಕ್ಷತೆ ವಹಿಸಿಕೊಂಡಿದ್ದಕ್ಕಾಗಿ ಮತ್ತು 2ನೇ ಭಾರತ-CARICOM ಶೃಂಗಸಭೆಯಲ್ಲಿ ಚರ್ಚೆಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿದ್ದಕ್ಕಾಗಿ ಪ್ರಧಾನಿ ಮಿಚೆಲ್ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು. ಮಾಹಿತಿ ಸಂವಹನ ತಂತ್ರಜ್ಞಾನ (ಐಸಿಟಿ), ಆರೋಗ್ಯ ರಕ್ಷಣೆ, ಸಾಮರ್ಥ್ಯ ನಿರ್ಮಾಣ ಮತ್ತು ಹವಾಮಾನ ಬದಲಾವಣೆಯ ಸ್ಥಿತಿಸ್ಥಾಪಕತ್ವ ವಲಯಗಳಲ್ಲಿ…