ಪಂಪ್ ಸೆಟ್ʼಗೆ ವಿದ್ಯುತ್ ಕಲ್ಪಿಸಲು ‘ಶೀಘ್ರ ಸಂಪರ್ಕ ಯೋಜನೆ’ ಜಾರಿಗೆ ಆದೇಶ.!
ಬೆಂಗಳೂರು.03.ಮೇ.25:- ರಾಜ್ಯದ ರೈತರಿಗೆ ನೀರಾವರಿ ಪಂಪ್ ಸೆಟ್ ಗಳಿಗೆ ಮೂಲಸೌಕರ್ಯ ರಚಿಸುವ ಸಂಬಂಧ ರೈತರಿಗೆ ಅನುಕೂಲವಾಗುವಂತೆ ಜಾರಿಗೊಳಿಸುವ ಬಗ್ಗೆ ನವೀಕೃತ ಶೀಘ್ರು ಸಂಪರ್ಕ ಯೋಜನೆ” ಜಾರಿಗೆ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (1) ರಲ್ಲಿ, ರೈತರ ನೀರಾವರಿ ಪಂಪ್ ಸೆಟ್ ಗಳಿಗೆ ಮೂಲಸೌಕರ್ಯ ರಚಿಸುವ ನಿಟ್ಟಿನಲ್ಲಿ ದಿನಾಂಕ 14.7.2014 ರ ಸುತ್ತೋಲೆಯಲ್ಲಿ ಶೀಘ್ರ ಸಂಪರ್ಕ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಅದರಂತೆ ರೂ.10,000 ಮತ್ತು ಠೇವಣಿ ಹಣ ಪಾವತಿಯೊಂದಿಗೆ, ರೈತರು ಇಚ್ಚಿಸಿದಲ್ಲಿ, ಸ್ವಯಂ ಕಾರ್ಯ ನಿರ್ವಹಣೆ…
Any questions related to prajaprabhat?