ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಬೆಂಗಳೂರು.24.ಮೇ.25:- ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೈಸೂರು ಇಲಾಖೆಯೆಲ್ಲಿ (ಡಬ್ಲ್ಯೂಸಿಡಿ ಮೈಸೂರು) ಇಲ್ಲಿ 319 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಡಬ್ಲ್ಯೂಸಿಡಿ ಮೈಸೂರು ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ 15-06-2025 ಆಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೈಸೂರು (ಡಬ್ಲ್ಯೂಸಿಡಿ ಮೈಸೂರು) ನೇಮಕಾತಿ 2025 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ 319 ಹುದ್ದೆಗಳಿಗೆ…
Any questions related to prajaprabhat?