ಜಗತ್ತಿನಲ್ಲಿಯೇ ಮೊದಲ ಬಾರಿಗೆ ಸಾಮಾಜಿಕ ಕ್ರಾಂತಿ ಹುಟ್ಟು ಹಾಕಿದವರು ವಿಶ್ವಗುರು ಬಸವಣ್ಣನವರು-ಸಚಿವ ಈಶ್ವರ ಬಿ.ಖಂಡ್ರೆ.
ಬೀದರ.02.ಏಪ್ರಿಲ್.25:- ಜಗತ್ತಿನಲ್ಲಿಯೇ ಮೊದಲ ಬಾರಿಗೆ ಸಾಮಾಜಿಕ ಕ್ರಾಂತಿ ಹುಟ್ಟು ಹಾಕಿದವರು ವಿಶ್ವಗುರು ಬಸವಣ್ಣನವರು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು. ಅವರು ಬುಧವಾರದಂದು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ನಿಮಿತ್ಯ ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ, ಷಟಸ್ಥಲ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಾವು ಬಸವಣ್ಣನವರ ಪುಣ್ಯಭೂಮಿ ಕಲ್ಯಾಣ ನೆಲದಲ್ಲಿ ನೆಲೆಸಿದ್ದೇವೆ. 12ನೇ ಶತಮಾನದಲ್ಲಿ ಕಲ್ಯಾಣದಲ್ಲಿ ನಡೆದ ವಚನ…
Any questions related to prajaprabhat?