ರಾಜ್ಯದಲ್ಲಿ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ.!
ಬೆಂಗಳೂರು.23.ಮೇ.25:- ರಾಜ್ಯದಲ್ಲಿ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುಧಿ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2024-25 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35000 ಅತಿಥಿ ಶಿಕ್ಷಕರುಗಳನ್ನು ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರಗಳನ್ನು ಒಳಗೊಂಡಂತೆ ಒಟ್ಟು 45,000 (ನಲವತ್ತೈದು ಸಾವಿರ) ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ…
Any questions related to prajaprabhat?