ಪಂಚತಂತ್ರ 2.0′ ತಂತ್ರಾಂಶದಲ್ಲಿ ಆಸ್ತಿಗಳಿಗೆ ತೆರಿಗೆ ವಿಧಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!
ಬೆಂಗಳೂರು.29.ಏಪ್ರಿಲ್.25:- ರಾಜ್ಯ ಸರ್ಕಾರ ಆಸ್ತಿ ತೆರಿಗೆ ವಿಧಿಸುವ ಪಂಚತಂತ್ರ 2.0 ತಂತ್ರಾಂಶದಲ್ಲಿ ಆಸ್ತಿಗೆ ತೆರಿಗೆ ವಿಧಿಸುವ ಬಗ್ಗೆ ಆದೇಶ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2021 ರಸ್ತೆಯ ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಫೀಜುಗಳನ್ನು ವಿಧಿಸಲು ಸೈಯಂಚಾಲಿತ ತೆರಿಗೆ ಲೆಕ್ಕಾಚಾರ ಮಾಡುವ ವಿಧಾನವನ್ನು Automation of Property Tax ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ವಂಚತಂತ್ರ 2.0 ತಂತ್ರಾಂಶದಲ್ಲಿ ‘ತೆರಿಗೆ ಸಂಗ್ರಹಣೆ’ ಮಾಡ್ಯುಲ್…
Any questions related to prajaprabhat?