10 ವರ್ಷಗಳ ನಿರಂತರ ಸೇವೆಯ ನಂತರ ಕೆಲಸ ಕಾಯಂಗೊಳಿಸುವಿಕೆಗೆ ಅರ್ಹತೆ: ಹೈಕೋರ್ಟ್ ಆದೇಶ
ಬೆಂಗಳೂರು.28.ಏಪ್ರಿಲ.25:- ಮಂಜೂರಾತಿ ಹುದ್ದೆಯಲ್ಲಿ 10 ವರ್ಷ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿ ಸೇವೆ ಕಾಯಂಗೆ ಅರ್ಹನಾಗುತ್ತಾನೆ ಎಂದು ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಆನೇಕಲ್ ವಲಯದಲ್ಲಿ ಅರಣ್ಯ ವೀಕ್ಷಕ (ಫಾರೆಸ್ಟ್ ವಾಚರ್) ಪಿ.ಜುಂಜಪ್ಪ (53) ತಮ್ಮ ಸೇವೆ ಕಾಯಂಗೊಳಿಸಲು ನಿರಾಕರಿಸಿ ಅರಣ್ಯ ಇಲಾಖೆ ನೀಡಿದ್ದ ಹಿಂಬರಹ ಮತ್ತು ಹಿಂಬರಹ ಪುರಸ್ಕರಿಸಿದ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ (ಕೆಎಟಿ) ಆದೇಶ ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್…
Any questions related to prajaprabhat?