ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳು.
ಬೆಂಗಳೂರು.08.ಜನವರಿ.26: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಂಪುಟ ಸಭೆಯಲ್ಲಿ ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿ ಮಾಲೀಕರಿಗೆ ಎ-ಖಾತಾ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಎಲ್ಲಾ ಇಂದಿನ ರಾಜ್ಯ ಸಚಿವ ಸಂಪುಟ ಸಭೆ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಆ ಎಲ್ಲಾ ಇಂದಿನ ರಾಜ್ಯ ಸಚಿವ ಸಂಪುಟ ಸಭೆ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಇಂದು…
Any questions related to prajaprabhat?