ಮುಂಬರುವ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು.
ಬೆಂಗಳೂರು.05.ಏಪ್ರಿಲ್.26: ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಸೂಚನೆಯಂತೆ 2027ರ ಭಾರತದ ಜನಗಣತಿಗಾಗಿ ಸಿದ್ಧಪಡಿಸಲಾದ ಪ್ರಶ್ನಾವಳಿಗಳ ಅಧಿಕೃತ ಕನ್ನಡ ಆವೃತ್ತಿಯನ್ನು ಒಳಗೊಂಡ ‘ಕರ್ನಾಟಕ ರಾಜ್ಯಪತ್ರ’ದ ವಿಶೇಷ ಸಂಚಿಕೆಯನ್ನು ಹೊರಡಿಸಲಾಗಿದೆ. ಮನೆಗಳ ಪಟ್ಟಿ ಮತ್ತು ವಸತಿ ಗಣತಿಗಾಗಿ ಒಟ್ಟು 33 ಪ್ರಶ್ನೆಗಳನ್ನು ಸಾರ್ವಜನಿಕ ಮಾಹಿತಿ ಸಲುವಾಗಿ ಬಹಿರಂಗ್ ಪಡಿಸಲಾಗಿದೆ. ರಾಜ್ಯಪತ್ರದಲ್ಲಿ ಏನಿದೆ: ಕೇಂದ್ರದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರು ಜನವರಿ 22, 2026 ರಂದು ಹೊರಡಿಸಿದ್ದ ಅಧಿಸೂಚನೆಗೆ ಪೂರಕವಾಗಿ, ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ನರಸಿಂಹಮೂರ್ತಿ…
Any questions related to prajaprabhat?