ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕಾಯಕ ಮಾಸಾಚರಣೆಯ ಅರಿವು ಮೂಡಿಸಿ-ಡಾ.ಗಿರೀಶ ಬದೋಲೆ
ಬೀದರ.28.ಏಪ್ರಿಲ್.25:- ಮಹಾತ್ಮಾ ಗಾಂಧಿ ನರೆಗಾ ಯೋಜನೆಯಡಿ ಹೆಚ್ಚು ಕೂಲಿ ಕಾರರಿಗೆ ಕೆಲಸ ನೀಡುವ ಉದ್ದೇಶದಿಂದ ಏಪ್ರಿಲ್. 30 ರಿಂದ ಮೇ. 31 ರವರೆಗೆ “ಕಾಯಕ ಮಾಸಾಚಾರಣೆ ಹಮ್ಮಿಕೊಳ್ಳಲಾಗಿರುವುದರಿಂದ ಏಪ್ರಿಲ್.28 ಮತ್ತು 29 ರಂದು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ವಿಶೇಷ ಅಭಿಯಾನ ಕೈಗೊಂಡು ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕಾಯಕ ಮಾಸಾಚರಣೆಯ ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರು ಕೆಲಸಕ್ಕೆ ಬರುವಂತೆ ಪ್ರೇರೆಪಿಸಬೇಕೆಂದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ ತಿಳಿಸಿದ್ದಾರೆ. ಏಪ್ರೀಲ 30…
Any questions related to prajaprabhat?