KSRTC ಚಾಲನಾ ವೃತ್ತಿ ತರಬೇತಿ ದಿನಾಂಕ ಮತ್ತೆ ವಿಸ್ತರಣೆ….
ಬೆಂಗಳೂರು.19.ಮೇ 25:- ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವ್ಯಾಪ್ತಿಯಲ್ಲಿ ಚಾಲಕ ಕಂ ನಿರ್ವಾಹಕರ ನೇಮಕಾತಿ ನಡೆಸುತ್ತಿದೆ. ಇದರ ಭಾಗವಾಗಿ ಹಾಸನ ತರಬೇತಿ ಕೇಂದ್ರದಲ್ಲಿ ನಡೆಯುತ್ತಿರುವ ಚಾಲಕ-ಕಂ-ನಿರ್ವಾಹಕ ಹುದ್ದೆಗಳ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುತ್ತದೆ. 14-02-2020 ರಂದು ಹೊರಡಿಸಿದ್ದ ಉಲ್ಲೇಖಿತ ಜಾಹೀರಾತಿನನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸ್ವೀಕರಿಸಲಾಗಿದೆ. ನೇಮಕಾತಿ ಪ್ರಕ್ರಿಯೆ ಮುಂದುವರಿಸಲಾಗಿದ್ದು, ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಳ್ಳಲಾಗಿದೆ. ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು…
Any questions related to prajaprabhat?