ಕರ್ನಾಟಕದ ಹವಾಮಾನ ಮುನ್ಸೂಚನೆ -28.04.2025ರ ಬೆಳಿಗ್ಗೆ 8 ಗಂಟೆವರೆಗಿನ :
ಬೆಂಗಳೂರು27.ಏಪ್ರಿಲ್.25:- ಕರಾವಳಿ : ಕಾಸರಗೋಡು – ಕರ್ನಾಟಕ ಗಡಿ ಭಾಗಗಳ ಅಲ್ಲಲ್ಲಿ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಅಲ್ಲಲ್ಲಿ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಮಲೆನಾಡು : ಕೊಡಗು ಅಲ್ಲಲ್ಲಿ, ಹಾಸನದ ಸಕ್ಲೇಶ್ಪುರ ಸುತ್ತಮುತ್ತ,…
Any questions related to prajaprabhat?