KPSC 384 ಹುದ್ದೆಗಳ ನೇಮಕಾತಿಯ KAS ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ.
* ಕೋರ್ಟ್’ಗೆ ಹೋದವರಿಗೂ ಪರೀಕ್ಷೆ ಬರೆಯಲು ಅವಕಾಶ.! ಬೆಂಗಳೂರು.26.ಏಪ್ರಿಲ್.25:- ಕೆಎಎಸ್ KAS ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿ 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆ ಪ್ರವೇಶ ಪತ್ರವನ್ನು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದ್ದು, ಆಯೋಗದ ಜಾಲತಾಣ https://kpsc.kar.nic.inನಲಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಮೇ 3, 5, 7 ಮತ್ತು…
Any questions related to prajaprabhat?