ಕ್ಯಾಂಟೀನ್ ವ್ಯವಸ್ಥಾಪಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
ಅಸಿಸ್ಟಂಟ್, ಕ್ಯಾಂಟೀನ್ ವ್ಯವಸ್ಥಾಪಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – RRI Recruitment 2025 Apply process :– Railway Recruitment Post Of: ಎಂಜಿನಿಯರ್, ಅಸಿಸ್ಟಂಟ್ ಮತ್ತು ಕ್ಯಾಂಟೀನ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಇಂಜಿನಿಯರಿಂಗ್, ಸೈನ್ಸ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಹೊಂದಿರಬೇಕು. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಆಸಕ್ತರು 2025 ಮೇ 14ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆ ಲಿಖಿತ…
Any questions related to prajaprabhat?