SSLC ಪಾಸಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಲ್ಯಾಪ್’ಟಾಪ್ ವಿತರಣೆ.!
ಬೆಂಗಳೂರು.25.ಏಪ್ರಿಲ್-2024ರ ಮಾಹೆಯ ಎಸ್.ಎಸ್.ಎಲ್.ಸಿ SSLC ಪರೀಕ್ಷೆಯಲ್ಲಿ ಜಿಲ್ಲಾವಾರು ಮತ್ತು ವಲಯ ವಾರು ಸರ್ಕಾರಿ ಪ್ರೌಢ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅತಿ ಹೆಚ್ಚು ಅಂಕ ಗಳಸಿದ್ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಉಚಿತ ಲ್ಯಾಪ್ಟಾಪ್ ವಿತರಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಏಪ್ರಿಲ್-2024 ಮಾಹೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 35 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಜಿಲ್ಲೆಯ ಮೂರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್ಟಾಪ್ ವಿತರಿಸಲಾಗುತ್ತಿದ್ದು, 2024ನೇ ಸಾಲಿಗೆ ಜಿಲ್ಲಾವಾರು…
Any questions related to prajaprabhat?