ಮುಂಗಾರು ಕೃಷಿ: ಬೀಜ, ಗೊಬ್ಬರ ಕೊರತೆಯಾಗದಂತೆ ಕ್ರಮಕೈಗೊಳ್ಳಿ -ಉಸ್ತುವಾರಿ ಕಾರ್ಯದರ್ಶಿ.ಡಿ.ರಂದೀಪ
ಬೀದರ.15.ಮೇ.25:- ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಬೀಜ ಹಾಗೂ ಗೊಬ್ಬರಗಳ ಕೊರತೆಯಾಗದಂತೆ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಿ.ರಂದೀಪ ತಿಳಿಸಿದರು.ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿಂದು ಪ್ರಮುಖ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭಗೊಳ್ಳುವ ಸಾಧ್ಯತೆಯಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ಬೀಜ ಹಾಗೂ ರಸಗೊಬ್ಬರಗಳನ್ನು ಒದಗಿಸಬೇಕು. ಬೀಜ ವಿತರಣೆಗೆ ಸೂಕ್ತ ಕೇಂದ್ರಗಳನ್ನು ಗುರುತಿಸಿ ಗದ್ದಲ ಆಗದಂತೆ ಕ್ರಮ ವಹಿಸಬೇಕೆಂದು ಕಾರ್ಯದರ್ಶಿಗಳು ತಿಳಿಸಿದರು. ಪ್ರಸಕ್ತ ಸಾಲಿನಲ್ಲಿ ಮುಖ್ಯಮಂತ್ರಿಗಳು ಬಜೇಟ್ನಲ್ಲಿ ಘೋಷಿಸಿರುವ…
Any questions related to prajaprabhat?