ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಗೌರವಧನ ಹೆಚ್ಚಳ
ಬೆಂಗಳೂರು.16.ಮೇ.25:- ಇಂದು ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಈ ಮೂಲಕ ಸರ್ಕಾರಿ ಶಾಲಾ-ಕಾಲೇಜಿನ ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ವೇತನ ಹೆಚ್ಚಳ ಆದೇಶ ಇಂದೇ ಮಂಜೂರಾತಿ ನೀಡಿದೆ. ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಂಡು…
Any questions related to prajaprabhat?