ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಸಿಂಧುತ್ವ ಪ್ರಮಾಣಪತ್ರ ಅನಿವಾರ್ಯ: ಸರ್ಕಾರದಿಂದ ಆದೇಶ
ಬೆಂಗಳೂರು.08.ಜನವರಿ.26: ರಾಜ್ಯ ಸರ್ಕಾರ ಇನ್ಮುಂದೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಸಂದರ್ಭದಲ್ಲಿ ಸಿಂಧುತ್ವ ಪ್ರಮಾಣ ಪತ್ರದ ಅವಶ್ಯಕತೆಯ ಅನಿವಾರ್ಯತೇ ಕುರಿತು ರಾಜ್ಯ ಸರ್ಕಾರದ ಆದೇಶ. ಮಾನ್ಯ ಸರ್ವೋಚ್ಛ ನ್ಯಾಯಾಲಯವು ಉಮೇಶ್ ಕುಮಾರ್ ನಾಗಪಾಲ್ ವಿರುದ್ಧ ಹರಿಯಾಣ ರಾಜ್ಯ ಮತ್ತು ಇತರರು (1994) 4 SCC 138) ಪ್ರಕರಣದಲ್ಲಿ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ, ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996 ನ್ನು ರಚಿಸಲಾಗಿದ್ದು, ಈ ನಿಯಮಗಳು ದಿನಾಂಕ:13.09.1996ರಿಂದ ಜಾರಿಗೆ ಬಂದಿರುತ್ತವೆ. ಈ ನಿಯಮಗಳನ್ನು…
Any questions related to prajaprabhat?