ಜಗತ್ತಿಗೆ ಶಾಂತಿ, ಸಮಾನತೆ ಹಾಗೂ ಸರಳತೆಯ ಸಂದೇಶ ನೀಡಿದರು ಗೌತಮಬುದ್ಧರು- ಸಚಿವ ಈಶ್ವರ ಬಿ.ಖಂಡ್ರೆ.
ಬೀದರ.13.ಮೇ25:-ಜಗತ್ತಿಗೆ ಶಾಂತಿ, ಸಮಾನತೆ, ಸರಳತೆಯ ಸಂದೇಶ ನೀಡಿದರು ಗೌತಮಬುದ್ಧರು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಹೇಳಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಭಗವಾನ್ ಬುದ್ಧ ಜಯಂತ್ಯುತ್ಸವ ಅಂಗವಾಗಿ ಭಗವಾನ್ ಬುದ್ಧ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ,ಸಮಾಜದಲ್ಲಿ ಮೌಢ್ಯತೆ, ಅಸಮಾನತೆ, ದೌರ್ಜನ್ಯ ಮುಂತಾದ ಅನೇಕ ಅನಿಷ್ಟ ಪದ್ಧತಿಗಳು ಆಚರಣೆಯಲ್ಲಿದ್ದವು . ಇಂತಹವುಗಳ ವಿರುದ್ಧವಾಗಿ ಸಮಾಜದಲ್ಲಿ ಶಾಂತಿ, ಸಹಬಾಳ್ವೆ, ಸಮಾನತೆ, ಪ್ರೀತಿ ವಿಶ್ವಾಸಗಳನ್ನು…
Any questions related to prajaprabhat?