ಜನಿವಾರ ವಿವಾದ; ಬೀದರ್ನ ಸಾಯಿ ಸ್ಪೂರ್ತಿ ಕಾಲೇಜಿನ ಪ್ರಿನ್ಸಿಪಾಲ್, ಸಿಬ್ಬಂದಿ ಅಮಾನತು
ಬೀದರ.19.ಏಪ್ರಿಲ್.25:- ಬೀದರ್ ನಗರದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಜನಿವಾರ ಹಾಕಿದ್ದಾನೆಂಬ ಕಾರಣಕ್ಕೆ ಆತನಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಬೀದರ್ನಲ್ಲಿ ನಡೆದಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇಂದು ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದ ಬೀದರ್ ಜಿಲ್ಲಾಧಿಕಾರಿ ಈ ಘಟನೆಯಲ್ಲಿ ಅಧಿಕಾರದ್ದೇ ತಪ್ಪು ಎಂದು ವರದಿ ಸಲ್ಲಿಸಿದ್ದರು. ಅದರ ಬೆನ್ನಲ್ಲೇ ಈ ಘಟನೆ ನಡೆದ ಬೀದರ್ನ ಖಾಸಗಿ ಕಾಲೇಜಿನ ಪ್ರಾಂಶುಪಾಲ ಮತ್ತು ಆ ಕಾಲೇಜಿನ ಕೆಲವು ಸಿಬ್ಬಂದಿಯನ್ನು ಕೆಲಸದಿಂದ…
Any questions related to prajaprabhat?