ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್
ಬೆಂಗಳೂರು.19.ಏಪ್ರಿಲ್.25:- ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಪುತ್ರ, ಶಿವಮೊಗ್ಗ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಭೇಟಿ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು ಯಾವುದೇ ವಿವಾದ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆಯೇ ಡಿಕೆಶಿ ನಿವಾಸಕ್ಕೆ ಸಂಸದ ರಾಘವೇಂದ್ರ ಬಂದಿದ್ದಾರೆ. ಡಿಕೆ ಶಿವಕುಮಾರ್ ನಿವಾಸಕ್ಕೆ ಬಿಜೆಪಿ ಸಂಸದರು ಭೇಟಿ ನೀಡಿದ್ದು ಎಲ್ಲರೂ ಹುಬ್ಬೇರುವಂತೆ ಮಾಡಿತ್ತು. ಹೊರಬಂದ ಬಳಿಕ ಮಾಧ್ಯಮಗಳು ಭೇಟಿಯ ಉದ್ದೇಶದ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಈ ವೇಳೆ ಮಾತನಾಡಿದ…
Any questions related to prajaprabhat?