ಪತ್ರಕರ್ತನ ಮೇಲೆ ಹಲ್ಲೆ, ಜಾತಿ ನಿಂದನೆ: ಅಧಿಕಾರಿ ಅಮಾನತು
ಬೀದರ.18.ಏಪ್ರಿಲ್.25:- ಅರಣ್ಯ ಇಲಾಖೆಯ ಅರಣ್ಯ ಪಾಲಕ ದಸ್ತಗಿರಿ ಸಾಬ್ ಅವರು ಪತ್ರಕರ್ತನ ಮೇಲೆ ಹಲ್ಲೆ ನಡೆಸಿ ಮತ್ತು ಜಾತಿ ನಿಂದನೆ ಮಾಡಿ ಅಶಿಸ್ತಿನಿಂದ ವರ್ತಿಸಿದ ಆರೋಪದ ಮೇರೆಗೆ ಹೊನ್ನಿಕೇರಿ ಗಸ್ತು ಅರಣ್ಯ ಪಾಲಕ ಎಂಬುವರನ್ನು ಅಮಾನತುಗೊಳಿಸಿ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಮ್.ಎಮ್.ಆದೇಶ ಹೊರಡಿಸಿದ್ದಾರೆ. ವರದಿ ಮಾಡಲು ಹೋಗಿದ್ದ ಪತ್ರಕರ್ತ ರವಿ ಬಸವರಾಜ ಬೋಸುಂಡೆ ಅವರ ಮೇಲೆ ಹಲ್ಲೆ ಮಾಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ದಸ್ತಗಿರಿ ಸಾಬ ಅವರನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ….
Any questions related to prajaprabhat?