ಏಪ್ರಿಲ್.19 ರಂದು ಕುಂದು ಕೊರತೆ ಸಭೆ
ಬೀದರ.17.ಏಪ್ರಿಲ್.25: -ಬೀದರ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಔರಾದ(ಬಿ), ಭಾಲ್ಕಿ, ಬೀದರ, ಕಮಠಾಣ ಉಪ ವಿಭಾಗದಲ್ಲಿ ಏಪ್ರಿಲ್.19 ರಂದು ಜನ ಸಂಪರ್ಕ ಸಭೆ ಹಾಗೂ ಕೆಇಆರ್ಸಿಯ (ಎಸ್.ಒ.ಪಿ.) ಮಾನದಂಡಗಳನ್ನು ಕುರಿತು ಅರಿವು ಮೂಡಿಸುವಿಕೆ ಕಾರ್ಯಕ್ರಮವನ್ನು ಕಾರ್ಯನಿರ್ವಾಹಕ ಇಂಜಿನಿಯರರು(ವಿ)/ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರರು(ವಿ), ಗುವಿಸಕಂನಿ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ ಎಂದು ಬೀದರ ಕಾಂiÀið ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಭೆಗಳ ವಿವರ: ಏಪ್ರಿಲ್.19 ರಂದು ಬೆಳಿಗ್ಗೆ 11 ಗಂಟೆಗೆ ಔರಾದ(ಬಿ) ಉಪ ವಿಭಾಗ ಕಛೇರಿಯಲ್ಲಿ,…
Any questions related to prajaprabhat?