ಅತಿಥಿ ಶಿಕ್ಷಕ, ಉಪನ್ಯಾಸಕರ ನೇಮಕಾತಿ: ಹೊಸ ನಿಯಮಾವಳಿ.
ಬೆಂಗಳೂರು.08.ಮೇ.25: ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಜ್ಞಾಪನಾ ಪತ್ರವೊಂದನ್ನು ಹೊರಡಿಸಿದೆ. ನಿರ್ದೇಶಕರ ಕಛೇರಿ ಅಲ್ಪ ಸಂಖ್ಯಾತರ ನಿರ್ದೇಶನಾಲಯ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು ನೇಮಕ ಮಾಡಿಕೊಳ್ಳುವ ಬಗ್ಗೆ ಜ್ಞಾಪನಾ ಪತ್ರವೊಂದನ್ನು ಹೊರಡಿಸಿದೆ. ನೇಮಕಾತಿ ಸಂದರ್ಭದಲ್ಲಿ ಯಾವ-ಯಾವ ನಿಯಮಗಳನ್ನು ಪಾಲನೆ ಮಾಡಬೇಕು? ಎಂದು ಮಾಹಿತಿ ನೀಡಲಾಗಿದೆ. ಈ ಜ್ಞಾಪನಾ ಪತ್ರವು 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ಅತಿಥಿ…
Any questions related to prajaprabhat?