ಮಾನವ–ವನ್ಯಜೀವಿ ಸಂಘರ್ಷ ತಡೆಗಾಗಿ ಅರಣ್ಯ ಇಲಾಖೆಯು ಅತ್ಯಾಧುನಿಕ ಸವಲತ್ತು
ಬೆಂಗಳೂರು.07.ಜನವರಿ.26: ರಾಜ್ಯದಲ್ಲಿ ಮಾನವ–ವನ್ಯಜೀವಿ ಸಂಘರ್ಷ ತಡೆಗಾಗಿ ಅರಣ್ಯ ಇಲಾಖೆಯು ಅತ್ಯಾಧುನಿಕ ಸವಲತ್ತುಗಳಿಂದ ಕೂಡಿರುವ ರಾಜ್ಯ ಮಟ್ಟದ ನೂತನ ಸಮಗ್ರ ನಿರ್ದೇಶನ ಮತ್ತು ನಿಯಂತ್ರಣ ಕೇಂದ್ರ ಹಾಗೂ ಏಳು ವಿಭಾಗೀಯ ಕೇಂದ್ರಗಳನ್ನು ಆರಂಭಿಸಿದೆ. ಅರಣ್ಯ ಭವನದಲ್ಲಿ ಶನಿವಾರ ನಡೆದ ಕಾರ್ಯಕ್ರಮದ ವೇಳೆ, ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ಈ ಕೇಂದ್ರಗಳಿಗೆ ಚಾಲನೆ ನೀಡಿದರು. ‘ಮಾನವ–ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕಿಂತ, ಅಂತಹ ಸ್ಥಿತಿ ತಲೆದೋರುವುದನ್ನು ತಡೆಯುವುದೇ ಹೆಚ್ಚು ಪರಿಣಾಮಕಾರಿ. ತಡೆ ಮತ್ತು ನಿಯಂತ್ರಣ ಕ್ರಮಗಳನ್ನು ಗಮನದಲ್ಲಿ ಇರಿಸಿಕೊಂಡೇ ಈ ಕೇಂದ್ರಗಳನ್ನು…
Any questions related to prajaprabhat?