ಹಳ್ಳಿಗಳು ಇಂದು ಜ್ಞಾನದ ಶಕ್ತಿ ಕೇಂದ್ರಗಳಾಗುತ್ತಿವೆ. ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸುವ
ಹಳ್ಳಿಗಳು ಇಂದು ಜ್ಞಾನದ ಶಕ್ತಿ ಕೇಂದ್ರಗಳಾಗುತ್ತಿವೆ. ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸುವ, ಅರಿವಿನ ಬೆಳಕನ್ನು ಹೆಚ್ಚಿಸುವ ಪುಸ್ತಕಗಳು ಮನೆಬಾಗಿಲಿಗೆ ತಲುಪುತ್ತಿವೆ. ಗ್ರಾಮೀಣ ಮಟ್ಟದಲ್ಲಿ ಜ್ಞಾನಾರ್ಜನೆಗೆ ಸವಲತ್ತುಗಳ ಕೊರತೆ ನೀಗುತ್ತಿದೆ. ಓದಿನ ಅವಕಾಶಗಳಿಂದ ವಂಚಿತರಾಗುತ್ತಿದ್ದ ಮಕ್ಕಳಿಗೆ ಮಾಹಿತಿ ಕಣಜವೇ ದೊರಕುತ್ತಿದೆ. ಇದು ಸಾಧ್ಯವಾಗುತ್ತಿರುವುದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅರಿವು ಕೇಂದ್ರಗಳಿಂದ. ಗ್ರಾಮೀಣ ಭಾಗದಲ್ಲಿ 6,599 ಹೊಸ ಗ್ರಂಥಾಲಯಗಳ ಸ್ಥಾಪನೆಯೊಂದಿಗೆ ಅರಿವು ಕೇಂದ್ರಗಳು ಮತ್ತಷ್ಟು ವಿಸ್ತಾರಗೊಳ್ಳುತ್ತಿವೆ. ಅರಿವು ಕೇಂದ್ರಗಳಿಂದ ಉಂಟಾಗುತ್ತಿರುವ ಪ್ರಯೋಜನ, ಯಶೋಗಾಥೆಗಳಿಂದ ಸ್ಫೂರ್ತಿ ಪಡೆದ ಜನರು ತಮ್ಮ…
Any questions related to prajaprabhat?