ಏಪ್ರಿಲ್ನಲ್ಲಿ ಜಿಎಸ್ಟಿ ಸಂಗ್ರಹವು ದಾಖಲೆಯ ₹2.37 ಲಕ್ಷ ಕೋಟಿ ತಲುಪಿದ್ದು, ವರ್ಷದಿಂದ ವರ್ಷಕ್ಕೆ ಶೇ.12.6 ರಷ್ಟು ಏರಿಕೆಯಾಗಿದೆ.
ಕಳೆದ ವರ್ಷ ಇದೇ ತಿಂಗಳಿಗೆ ಹೋಲಿಸಿದರೆ ಏಪ್ರಿಲ್ನಲ್ಲಿ ಭಾರತದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು ಶೇ. 12.6 ರಷ್ಟು ಹೆಚ್ಚಾಗಿ ಸಾರ್ವಕಾಲಿಕ ಗರಿಷ್ಠ 2.37 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಿದೆ. ಸರ್ಕಾರಿ ಅಂಕಿಅಂಶಗಳ ಪ್ರಕಾರ, ಈ ತಿಂಗಳ ಕೇಂದ್ರ ಜಿಎಸ್ಟಿ ಸಂಗ್ರಹವು 48 ಸಾವಿರದ 634 ಕೋಟಿ ರೂಪಾಯಿಗಳು ಮತ್ತು ರಾಜ್ಯ ಜಿಎಸ್ಟಿ 59 ಸಾವಿರದ 372 ಕೋಟಿ ರೂಪಾಯಿಗಳಷ್ಟಿದೆ. ಸಮಗ್ರ ಜಿಎಸ್ಟಿ ಸಂಗ್ರಹವು 1.1 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚು ಮತ್ತು ಸೆಸ್…
Any questions related to prajaprabhat?