ಮೇ.4 ರಂದು ನೀಟ್ (ಯುಜಿ) ಪರೀಕ್ಷೆ ನಿಗಧಿ:ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ.
ಬೀದರ.29.ಏಪ್ರಿಲ್.25:- ಬೀದರ್ ಜಿಲೆದ್ಯಂತ್ ವೈದ್ಯಕೀಯ, ದಂತವೈದ್ಯಕೀಯ ಕೋರ್ಸುಗಳಿಗೆ ಹೋಗಬಯಸುವವರಿಗೆ ನೀಟ್ (ಯುಜಿ) ಪರೀಕ್ಷೆ ಮೇ.4 ರಂದು ನಿಗದಿಪಡಿಸಲಾಗಿದ್ದು, ಜಿಲ್ಲೆಯಲ್ಲಿ ನಡೆಯುವ ನೀಟ್ (ಯುಜಿ) ಪರೀಕ್ಷೆಯನ್ನು ಅತ್ಯಂತ ಸುವ್ಯವಸ್ಥಿತವಾಗಿ ನಡೆಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನೀಟ್ (ಯುಜಿ) ಪರಿಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೀದರ ಜಿಲ್ಲೆಯಲ್ಲಿ ಒಟ್ಟು 24 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 7653 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ…
Any questions related to prajaprabhat?