Education Loan Scheme: ವಿದ್ಯಾಭ್ಯಾಸಕ್ಕಾಗಿ 5 ಲಕ್ಷ ರೂ. ವರೆಗೆ ಸಾಲ ಪಡೆಯಲು ಅರ್ಜಿ ಆಹ್ವಾನ!
ಕರ್ನಾಟಕ ಸರಕಾರ ಸಮುದಾಯದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಪಡೆಯಲು ಗರಿಷ್ಠ 5 ಲಕ್ಷ ರೂ. ವರೆಗೆ ಸಾಲವನ್ನು ನೀಡಲಾಗುತ್ತದೆ. ಪ್ರಸ್ತುತ ವರ್ಷದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಗೆ ಅರ್ಜಿ ಆಹ್ವಾನಿ (Arivu Education Loan Online Application Form 2025). ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು KMDC…
Any questions related to prajaprabhat?