ಪಾಕ್ ಜೊತೆ ಭಾರತ ಸಮರ, ಮಾಧ್ಯಮಗಳಿಗೆ ಮಹತ್ವದ ಆದೇಶ ಕೇಂದ್ರ ಸರ್ಕಾರ !
ಹೊಸ ದೆಹಲಿ.26.ಏಪ್ರಿಲ.25:- ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್.22. ಮಂಗಳವಾರ ರಂದು ನಡೆದ ಉಗ್ರರ ದಾಳಿ ಪ್ರಕರಣದಿಂದ ಸದ್ಯ ಭಾರತ ಮತ್ತು ಪಾಕ್ ಎರಡು ದೇಶದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರವನ್ನು ತೋರಿಸದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಎಲ್ಲಾ ಮಾಧ್ಯಮ ವಾಹಿನಿಗಳಿಗೆ ಸಲಹೆ ನೀಡಿದೆ “ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ, ಎಲ್ಲಾ ಮಾಧ್ಯಮ ವೇದಿಕೆಗಳು, ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ರಕ್ಷಣೆ…
Any questions related to prajaprabhat?