2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಸರ್ಕಾರದ್ ಆದೇಶ.
2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ. ಉಲ್ಲೇಖ: (1) ಈ ಕಛೇರಿಯ ಸಮಸಂಖ್ಯೆ ಪ್ರಕಟಣೆ ದಿನಾಂಕ:02.01.2025. (2) ಮಾನ್ಯ ರಾಜ್ಯ ಉಚ್ಚ ನ್ಯಾಯಾಲಯವು ರಿಟ್ ಅರ್ಜಿಸರ್ಕಾರ ಆದೇಶ ಸಂಖ್ಯೆ:1398/2025 ದಿನಾಂಕ:22.04.2025 ರಂದು ನೀಡಿರುವ ದೈನಂದಿನ ಆದೇಶ. ಉಲ್ಲೇಖ-(2) ರಲ್ಲಿ ಮಾನ್ಯ ಉಚ್ಚ ನ್ಯಾಯಾಲಯವು ನೀಡಿರುವ ದೈನಂದಿನ ಆದೇಶದ ಹಿನ್ನೆಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ…
Any questions related to prajaprabhat?