ರಾಜ್ಯ ಸರ್ಕಾರದಿಂದ 19 DYSP, ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು.07.ಜನವರಿ.26: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 19 ಡಿವೈಎಸ್ಪಿ ಸಿವಿಲ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.. ಈ ಕುರಿತಂತೆ ವರ್ಗಾವಣೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಆಂತರಿಕ ಭದ್ರತಾ ವಿಭಾಗದ ಡಿವೈಎಸ್ಪಿಯಾಗಿದ್ದಂತ ಗಣೇಶ್ ಎಂ ಹೆಗಡೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಿದೆ 19 ಡಿವೈಎಸ್ಪಿ ವರ್ಗಾವಣೆ ಯಾದಿ.
Any questions related to prajaprabhat?