ಆರೋಗ್ಯ ಸೌಲಭ್ಯಗಳ ತವರು ಕಲಬುರಗಿ!
ಕಲಬುರಗಿ.22.ಏಪ್ರಿಲ್.25:- ಕಲ್ಯಾಣ ಕರ್ನಾಟಕ ಎಂದರೆ ಹಿಂದುಳಿದ ಹಾಗೂ ಮೂಲ ಸೌಕರ್ಯವಿಲ್ಲದ ಪ್ರದೇಶ ಎಂಬ ಹಣೆಪಟ್ಟಿ ಇತ್ತು. ಆದರೆ ನಮ್ಮ ಕಾಂಗ್ರೆಸ್ ಸರ್ಕಾರದ ಸತತ ಪ್ರಯತ್ನಗಳು ಕಲ್ಯಾಣ ಕರ್ನಾಟಕಕ್ಕೆ ನಿಜವಾದ ಕಲ್ಯಾಣ ರೂಪವನ್ನು ನೀಡುವ ಮೂಲಕ ಈ ನಕಾರಾತ್ಮಕ ಅಭಿಪ್ರಾಯವನ್ನು ಅಳಿಸಿ ಹಾಕಿದೆ. ಗುಣಮಟ್ಟದ ಮೂಲಸೌಕರ್ಯ ಹಾಗೂ ಸೇವೆಗಳನ್ನು ಒದಗಿಸುವುದರಲ್ಲಿ ಕಲ್ಯಾಣ ಕರ್ನಾಟಕ ತ್ವರಿತವಾಗಿ ಬೆಳವಣಿಗೆ ಹೊಂದುತ್ತಿದೆ. ಕಲ್ಯಾಣ ಕರ್ನಾಟಕದ ಭಾಗದ ಜನರು ಹೆಚ್ಚಿನ ಆರೋಗ್ಯ ಚಿಕಿತ್ಸೆಗಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿದ್ದರು. ಇದು ಅವರಿಗೆ ಆರ್ಥಿಕ ಹೊರೆಯನ್ನು ಹೆಚ್ಚಿಸಿತ್ತು….
Any questions related to prajaprabhat?