6ನೇ ತರಗತಿ ಪ್ರವೇಶಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ಏ.27ಕ್ಕೆ
ಬೀದರ.20.ಏಪ್ರಿಲ್.25: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಲೆ ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2025-26ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪಡೆಯಲು ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ದಿನಾಂಕ : 27-04-2025 ರಂದು ಬೆಳಿಗ್ಗೆ 11 :00 ಗಂಟೆಯಿoದ ಮಧ್ಯಾಹ್ನ 1 :00 ಗಂಟೆಯವರೆಗೆ ಜ್ಞಾನ ಸುಧಾ ವಿದ್ಯಾಲಯ ಮಾಮನಕೇರಿ ಬೀದರ, ಸಿದ್ದಾರ್ಥ ಸಂಯುಕ್ತ ಪದವಿ ಪೂರ್ವ ಶಿಕ್ಷಣ ಸಂಸ್ಥೆ ಜನವಾಡ ರಸ್ತೆ ಬೀದರ ಹಾಗೂ ವಿದ್ಯಾರಣ್ಯ ಪ್ರೌಢ ಶಾಲೆ ಡಾ.ಬಿ.ಆರ್.ಅಂಬೇಡ್ಕರ್…
Any questions related to prajaprabhat?