Phone Pay, Google Pay, 2000 ಕ್ಕಿಂತ ಹೆಚ್ಚಿನ UPI ವಹಿವಾಟುಗಳ ಮೇಲೆ ಜಿಎಸ್ಟಿ : ಸ್ಪಷ್ಟನೆ ನೀಡಿದ ಹಣಕಾಸು ಸಚಿವಾಲಯ.!
ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರದ್ ಹಣಕಾಸು ಸಚಿವಾಲಯ ವತಿಯಿಂದ ರೂ.2,000 ಕ್ಕಿಂತ ಹೆಚ್ಚಿನ UPI ಪಾವತಿಗಳ ಮೇಲೆ ಕೇಂದ್ರವು 18% GST ವಿಧಿಸಲಿದೆ ಎಂದು ಕೆಲವು ರಾಷ್ಟ್ರೀಯ ಮಾಧ್ಯಮಗಳು ಪ್ರಕಟಿಸಿದ ವರದಿಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ಪ್ರತಿಕ್ರಿಯಿಸಿದೆ. ಅಂತಹ ಎಲ್ಲಾ ಸುದ್ದಿಗಳನ್ನು ಆಧಾರರಹಿತ ಮತ್ತು ಸುಳ್ಳು ಎಂದು ಅದು ತಳ್ಳಿಹಾಕಿದೆ. ಪ್ರಸ್ತುತ ಅಂತಹ ಯಾವುದೇ ಯೋಜನೆಗಳಿಲ್ಲ ಎಂದು ಅದು ಸ್ಪಷ್ಟಪಡಿಸಿದೆ. ಎರಡು ಸಾವಿರಕ್ಕಿಂತ ಹೆಚ್ಚಿನ ಮೊತ್ತದ ಏಕೀಕೃತ ಪಾವತಿ ಇಂಟರ್ಫೇಸ್(UPI) ವಹಿವಾಟುಗಳ ಮೇಲೆ ಸರಕು ಮತ್ತು ಸೇವಾ…
Any questions related to prajaprabhat?