ಉತ್ತಮ ಆರೋಗ್ಯವೇ ದೇಶದ ಅಭಿವೃದ್ಧಿಗೆ ಪೂರಕ-ಪ್ರೊ.ಬಿ.ಎಸ್.ಬಿರಾದಾರ
ಬೀದರ.23.ಏಪ್ರಿಲ್.25:-ಮನುಷ್ಯನ ಜೀವನದಲ್ಲಿ ದೊಡ್ಡ ಆಸ್ತಿಯೆಂದರೆ ಆರೋಗ್ಯವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಬೇಕಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರ ಹೇಳಿದರು. ಅವರು ಇಂದು ಬೀದರ ವಿಶ್ವವಿದ್ಯಾಲಯದಲ್ಲಿ ಆಕ್ಸಿಲೈಫ್ ಹಾಸ್ಪಿಟಲ್ ಬೀದರ ಹಾಗೂ ಬೀದರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ಆರೋಗ್ಯದ ಬಗ್ಗೆ ನಿರ್ಲಕ್ಷ ಸಲ್ಲದು. ಚಿಕ್ಕ ಚಿಕ್ಕ ಕಾಯಿಲೆಯೆಂದು ನಿರ್ಲಕ್ಷಿಸಿದರೆ ಗಂಡಾAತರ ಖಂಡಿತ. ಹಾಗಾಗಿ ಆರೋಗ್ಯದ ಕಡೆಗೆ ಹೆಚ್ಚಿನ ನಿಗಾ ಮಹಿಸಬೇಕು. ಉತ್ತಮ ಆರೋಗ್ಯವು…
Any questions related to prajaprabhat?