ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸೋಣ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ.23.ಏಪ್ರಿಲ್.25: ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಏ.30 ರಂದು ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿoದ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.30 ರಂದು ನಡೆಯುವ ಬಸವ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏಪ್ರಿಲ್.30 ರಂದು ಬೆಳಿಗ್ಗೆ 8: 30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪೂಜೆ…
Any questions related to prajaprabhat?