SSC ನೇಮಕಾತಿ ಪರೀಕ್ಷೆಗಳಲ್ಲಿ ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣ ಜಾರಿ.!
ಕೇಂದ್ರ ಸರ್ಕಾರ ಸಿಬ್ಬಂದಿ ನೇಮಕಾತಿ ಆಯೋಗ (ಎಸ್.ಎಸ್.ಸಿ.) SSC ಈಗ ತುಂಬಾ ಬದಲಾವಣೆ ಮಾಡಿದರೆ ಪ್ರತಿಯೊಂದೂ ನೇಮಕಾತಿ ಪರೀಕ್ಷೆಗಳಲ್ಲಿ ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣ ಜಾರಿಗೆ ನಿರ್ಧರಿಸಲಾಗಿದೆ. ಮೇ ತಿಂಗಳಿಂದ ನಡೆಯುವ SSC ನೇಮಕಾತಿ ಪರೀಕ್ಷೆಗಳಲ್ಲಿ ಆಧಾರ್ ದೃಢೀಕರಣ ಜಾರಿಗೆ ಬರಲಿದೆ. ಅಭ್ಯರ್ಥಿಗಳು ಆನ್ಲೈನ್ ರಿಜಿಸ್ಟ್ರೇಷನ್ ಸಂದರ್ಭದಲ್ಲಿ ಅರ್ಜಿ ಭರ್ತಿ ಮಾಡಿ ದೃಢೀಕರಣ ಮಾಡಿಕೊಳ್ಳಬೇಕು. ನಂತರ ಪರೀಕ್ಷಾ ಕೇಂದ್ರಗಳಲ್ಲಿಯೂ ದೃಢೀಕರಣ ಮಾಡಬೇಕು. ಇದು ಸ್ವಯಂಪ್ರೇರಿತವಾಗಿದೆ. ಪರೀಕ್ಷಾ ಪ್ರಕ್ರಿಯೆ ಸರಳಗೊಳಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ. ಆಧಾರ್…
Any questions related to prajaprabhat?