ರೈಲ್ವೆಯಲ್ಲಿ ಅಸಿಸ್ಟಂಟ್ ಲೋಕೋ ಪೈಲಟ್ 9970 ಹುದ್ದೆಗೆ ಅರ್ಜಿ ಆಹ್ವಾನ.!
ಹೊಸ ದೆಹಲಿ.21.ಏಪ್ರಿಲ್.25:- ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು (RRB) RAILWAY RECRUITMENT BOARD ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಅಸಿಸ್ಟಂಟ್ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಿದೆ. RRB Assistant Loco Pilot ALP Recruitment 2025 : Details of Vacanciesಹುದ್ದೆ : ಅಸಿಸ್ಟಂಟ್ ಲೋಕೋ ಪೈಲಟ್ (ALP) ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು. ಖಾಲಿಯಿರುವ ಹುದ್ದೆಗಳ ಸಂಖ್ಯೆ :…
Any questions related to prajaprabhat?