ಜಪ್ತಿ ಮಾಡಲಾದ ಆಹಾರ ಧಾನ್ಯಗಳ ಬಹಿರಂಗ ಹರಾಜು: ಜಿಲ್ಲಾಧಿಕಾರಿ ನಿತೀಶ್ ಕೆ.
ರಾಯಚೂರು.26.ಫೆಬ್ರವರಿ.26: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಗಟು ಗೋದಾಮುಗಳಲ್ಲಿ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾದ ಆಹಾರ ಧಾನ್ಯಗಳನ್ನು ತಾಲ್ಲೂಕವಾರು ಫೆ.26ರಿಂದ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಕೋರಿದ್ದಾರೆ. ದೇವದುರ್ಗ ತಾಲೂಕಿನಲ್ಲಿ 258.96 ಕ್ವಿಂಟಾಲ್ ಅಕ್ಕಿ, ಲಿಂಗಸುಗೂರು ತಾಲೂಕಿನಲ್ಲಿ 216.00 ಕ್ವಿಂಟಾಲ್ ಅಕ್ಕಿ, ಮಾನವಿ ತಾಲೂಕಿನಲ್ಲಿ 88.20 ಕ್ವಿಂಟಾಲ್ ಅಕ್ಕಿ ಹಾಗೂ 22.50 ಕ್ವಿಂಟಾಲ್ ಜೋಳ, ರಾಯಚೂರು ತಾಲೂಕಿನಲ್ಲಿ…
Any questions related to prajaprabhat?